Advertisement
ಪುತ್ತೂರಿನ ಸಾಜಾ ಎಂಬಲ್ಲಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. Advertisement
ವಿಟ್ಲ: ಪಿಕಪ್ ವಾಹನದಲ್ಲಿ ದನ ಸಾಗಾಟ ಪತ್ತೆ
11:25 AM Apr 27, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.