Advertisement

ವಿಟ್ಲ; ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಓಮ್ನಿ ಪಲ್ಟಿ: ಆರೋಪಿಗಳು ಪರಾರಿ

09:39 AM Feb 23, 2023 | Team Udayavani |

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಓಮ್ನಿ ವಾಹನ ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

Advertisement

ಓಮ್ನಿನಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಪಲ್ಟಿಯಾಗಿದೆ.

ಇದನ್ನೂ ಓದಿ:ಐಪಿಎಲ್‌ ಉಚಿತ ಪ್ರಸಾರ ಮಾಡುತ್ತಾ ವಯಾಕಾಮ್‌? ಏನಿದು ಹೊಸ ಲೆಕ್ಕಾಚಾರ

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next