Advertisement
ಜೂ.28ಕ್ಕೆ ಎಲ್ಲ ಆರೋಪಿಗಳು ಖುದ್ದು ಹಾಜರಾಗುವಂತೆ ನ್ಯಾ. ಬಿ.ವಿ.ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲರೂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು. ಇದೇ ವೇಳೆ, ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿರುವ ಪ್ರಕರಣ ಕೈಬಿಡುವಂತೆ ಜನಾರ್ದನ ರೆಡ್ಡಿ, ಅಲಿಖಾನ್ , ಸುರೇಶ್ ಬಾಬು ಮತ್ತು ಬಿ.ಎಲ್. ರಾಣಿ ಎಂಬುವರು ಜಂಟಿಯಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸೂಚಿಸಿದರು. ಪ್ರಕರಣದ ಮುಂದಿನ ವಿಚಾರಣೆ ಜುಲೈ 11ಕ್ಕೆ ಮುಂದೂಡಲಾಯಿತು.