Advertisement
ಸ್ಥಳೀಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರಿಗೆ ಸೇರಿದ ಮದ್ಯ ಇದಾಗಿದ್ದು, ದಾಳಿ ನಡೆಸಿದ ವೇಳೆ ಆರೋಪಿ ಪರಾರಿಯಾಗಿದ್ದಾರೆ. ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 42.62 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
Advertisement
Karkala ಮದ್ಯ ಅಕ್ರಮ ದಾಸ್ತಾನು: ವಶಕ್ಕೆ
11:12 PM Jun 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.