Advertisement
ಜೇವರ್ಗಿ ತಾಲೂಕಿನ ಬೀದರ- ಬೆಂಗಳೂರು ರಾಜ್ಯ ಹೆದ್ದಾರಿಯ ಚಿಗರಳ್ಳಿ ಕ್ರಾಸ್ ಮೂಲಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾದ ಸುಮಾರು 260 ಕ್ವಿಂಟಲ್ ಅಕ್ಕಿ ಮೂಟೆ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಅಕ್ರಮ ಅಕ್ಕಿ ಸಾಗಾಣಿಕೆ: ಪೊಲೀಸರ ದಾಳಿ
04:49 PM Oct 14, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.