Advertisement
ಅಕ್ರಮ ಮರಳು ದಾಸ್ತಾನು ಇರಿಸಿದ ಕೋಡಿ ನಿವಾಸಿಗಳಾದ ಉಮ್ಮರ್, ನೌಫಾಲ್, ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ತಡರಾತ್ರಿ 1 ಗಂಟೆ ವೇಳೆ ಕಾರ್ಯಾಚರಣೆ ನಡೆಸಲಾಗಿದೆ. ಸ್ಥಳದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. Advertisement
ಉಳ್ಳಾಲ ಕೋಡಿ, ಅಕ್ರಮ ಮರಳುಗಾರಿಕೆ
11:16 PM Aug 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.