Advertisement
ಉತ್ತರಪ್ರದೇಶದ ರಾಜ್ (50) ನಾಪತ್ತೆಯಾದವರು. ಈತ ಇತರ ಇಬ್ಬರು ಕಾರ್ಮಿಕರೊಂದಿಗೆ ದೋಣಿಯಲ್ಲಿ ತೆರಳಿ ಮರಳು ತೆಗೆಯುತ್ತಿದ್ದರು ಎಂದು ತಿಳಿದುಬಂದಿದೆ.
ನೇತ್ರಾವತಿ ನದಿ ತುಂಬಿದ ಕಾರಣ ಅಡ್ಯಾರ್-ಹರೇಕಳ ಹೊಸ ಡ್ಯಾಮ್ನಲ್ಲಿ ಗೇಟ್ ತೆಗೆದು ಕೆಳಭಾಗಕ್ಕೆ ನೀರು ಬಿಡಲಾಗುತ್ತಿದೆ. ಶನಿವಾರ ರಾಜ್ ಮತ್ತು ಇತರ ಇಬ್ಬರು ಕಾರ್ಮಿಕರು ಡ್ಯಾಮ್ನ ಕೆಳಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದರು. ಈ ಸಂದರ್ಭ ದುರಂತ ಸಂಭವಿಸಿದೆ. ಈ ಭಾಗದಲ್ಲಿ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ : ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೈದ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು
Related Articles
Advertisement