Advertisement

Bantwal ಅಕ್ರಮ ಮರಳು ದಾಸ್ತಾನು ಪತ್ತೆ

09:51 PM Aug 18, 2023 | Team Udayavani |

ಬಂಟ್ವಾಳ: ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ರೈಲ್ವೇ ಹಳಿಯ ಬಳಿ ಮರಳು ಅಕ್ರಮ ದಾಸ್ತಾನು ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Advertisement

ಸರಕಾರಕ್ಕೆ ರಾಜಸ್ವ ವಂಚಿಸಿ ನದಿಯಿಂದ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ಅಧಿಕ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿ ಇಟ್ಟಿದ್ದಾರೆ. ಆದರೆ ಅದು ಯಾರಿಗೆ ಸೇರಿದ್ದು ಎಂಬುದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next