Advertisement
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಓವರ್‌ಲೋಡ್ ಇರುವ ಕುರಿತು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ದಂಡ ಹಾಕಲು ಶಿಫಾರಸು ಮಾಡಲಾಗಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು ಎಂದು ಪ್ರೊಬೇಷ್ನೆರಿ ಎಸ್ಪಿ ನಿಖೀಲ್ ಬಳ್ನಾವರ ತಿಳಿಸಿದ್ದಾರೆ. Advertisement
ಅಕ್ರಮ ಮರಳು ಸಾಗಾಟ8 ಲಾರಿ ಜಪ್ತಿ: ಇಬ್ಬರ ಸೆರೆ
11:29 AM Mar 22, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.