Advertisement
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನು ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ.
Advertisement
ಸಂಪಾಜೆ: ಐದು ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶ
11:03 AM Jan 05, 2020 | keerthan |