Advertisement
ಪಿಕಪ್ ವಾಹವೊಂದರಲ್ಲಿ ಅಕ್ರಮವಾಗಿ 5 ಗೋವುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ; ಬಿಜೆಪಿ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ
11:38 AM Jun 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.