Advertisement
ತಾಲೂಕಿನ ಕುಂದನಹಳ್ಳಿ ಗ್ರಾಮದ ಜಮೀನಿನ ಕೋಳಿ ಫಾರ್ಮ್ ಹಳೆಯ ಗೋಡೌನ್ ನಲ್ಲಿ ವಿವಿಧ ಕಂಪನಿಗಳ ಸುಮಾರು 35 ಟನ್ ಯೂರಿಯಾ ರಸಗೊಬ್ಬರವನ್ನು
Related Articles
Advertisement
ಹೆಚ್ಚಿನ ಬೆಲೆಗೆ ಮಾರಾಟ: ಆರೋಪಿಗಳು ಚೀಲಗಳನ್ನು ಮೈಸೂರು ಕಂಪನಿಯ ವಿಳಾಸ ನೀಡಿ ಕೇರಳದಲ್ಲಿ ಪ್ರಿಂಟ್ ಮಾಡಿಸಿ, ಯೂರಿಯಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಈ ಜಾಗವನ್ನು ಬಾಡಿಗೆ ಪಡೆದು ಕಂಪನಿ ಚೀಲಗಳನ್ನು ಬದಲಿಸಿ, ಬೇರೆಬೇರೆ ಕಂಪನಿ ಹೆಸರಿನಲ್ಲಿ ಮಾರಾಟ ಮಾಡಲು ತೀರ್ಮಾನಿಸಿದ್ದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿವರಣೆಗಾಗಿ ಅವರನ್ನು ಪೊಲೀಸ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಈ ಯೂರಿಯಾ ರಸಗೊಬ್ಬರವನ್ನು ಪಟ್ಟಣದ ಎಪಿಎಂಸಿ ಗೋಡೌ ನ್‌ಗೆ ಸಾಗಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಹಂತೇಶಪ್ಪ ತಿಳಿಸಿದ್ದಾರೆ.
ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ, ಜಂಟಿ ನಿರ್ದೇಶಕ ಮಹಂತೇಶಪ್ಪ, ಉಪ ನಿರ್ದೇಶಕ ಧನಂಜಯ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಬಿ.ಆರ್.ಪ್ರದೀಪ್, ಎಎಸ್‌ಐಗಳಾದ ಜಮೀರ್ ಅಹಮ್ಮದ್ ಖಾನ್, ಚಿಕ್ಕ ನಾಯ್ಕ, ಅಸ್ಲಾಂ ಪಾಷಾ, ಕೃಷಿ ಅಧಿಕಾರಿಗಳಾದದಿವಾಕರ್, ಮಹೇಶ್, ಹರೀಶ್ ಇದ್ದರು.