Advertisement
ಅವರ ಸಂಬಂಧಿಕರು ನಗರದ ಆಸುಪಾಸಿನಲ್ಲಿ ವಾಸಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿರಿಯ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ 40 ಸಾವಿರ ರೂ. ಹಣ ಇರುವ ಮಾಹಿತಿ ಲಭ್ಯವಾಗಿದೆ. ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಸಮಾಜ ಸೇವಕ ವಿಶು ಶೆಟ್ಟಿ ತಿಳಿಸಿದ್ದಾರೆ. Advertisement
ಅನಾರೋಗ್ಯ: ರಕ್ಷಣೆಗೆ ಮೊರೆ
07:50 AM Jul 31, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.