Advertisement

ಬಟ್ಟೆ ಎಂದರೆ ನನಗೆ ಅಲರ್ಜಿ: ನಟಿ ಉರ್ಫಿ ಜಾವೇದ್‌ ಹೇಳಿಕೆ

01:11 AM Jan 08, 2023 | Team Udayavani |

ಸದಾ ವಿವಾದಗಳಿಂದಲೇ ಸುದ್ದಿಯಲ್ಲಿ ಇರುವ ಹಿಂದಿ ಕಿರುತೆರೆ ನಟಿ ಉರ್ಫಿ ಜಾವೇದ್‌ ಹೊಸ ಹೇಳಿಕೆ ನೀಡಿದ್ದಾರೆ. ಅವರಿಗೆ ಬಟ್ಟೆ ಎಂದರೆ ಅಲರ್ಜಿಯಂತೆ.

Advertisement

ಹೀಗಾಗಿ ಅವರು ಹೆಚ್ಚಿನ ಸಂದರ್ಭದಲ್ಲಿ ಕಡಿಮೆ ಬಟ್ಟೆ ಧರಿಸಿಕೊಂಡು, ಕೊಂಚ ನಗ್ನತೆಯನ್ನೂ ಪ್ರದರ್ಶಿಸುತ್ತಾರಂತೆ. ಈ ಬಗ್ಗೆ ಅವರು ಇನ್‌ಸ್ಟಾ ಗ್ರಾಂನಲ್ಲಿ ಹೇಳಿಕೆ ಅಪ್‌ಲೋಡ್‌ ಮಾಡಿದ್ದಾರೆ. ಪೂರ್ತಿ ಬಟ್ಟೆ ಧರಿಸಿದರೆ ಅವರಿಗೆ ಏನಾಗುತ್ತದೆ ಎಂಬ ಬಗ್ಗೆಯೂ ಮತ್ತೂಂದು ವೀಡಿಯೋದಲ್ಲಿ ಅಭಿಪ್ರಾಯ ಹೇಳಿಕೊಂಡಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ನಾಯಕಿ ಚಿತ್ರಾ ಕಿಶೋರ್‌ ವಾಘ… ಸಹಿತ ಹಲವರು ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರೆ, ಇನ್ನಿತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next