Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಪುಟದಲ್ಲಿ ಇರಬೇಕೋ ಅಥವಾ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕೊ ಎನ್ನುವುದನ್ನು ಪಕ್ಷ ತೀರ್ಮಾನ ಮಾಡಲಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ನಾನು ಏಕಾಂಗಿಯಲ್ಲ:ಡಿಕೆಶಿ
06:30 AM Jun 05, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.