Advertisement
ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಬಡವರ 5 ಸಾವಿರ ಕೋಟಿಗೂ ಅಧಿಕ ಹಣವನ್ನು ವಂಚನೆ ಮಾಡಿ, ಪರಾರಿಯಾಗಿದ್ದಾನೆ. ಐಎಂಎ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆರ್‌ಬಿಐ ಈ ಹಿಂದೆ ಸೂಚಿಸಿದ್ದರೂ, ಕರ್ನಾಟಕದ ಮೈತ್ರಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.
Advertisement
ಐಎಂಎ ಪ್ರಕರಣ: ಸಿಬಿಐಗೆ ಒಪ್ಪಿಸಿಸಲು ಸಂಸದರಿಂದ ಪತ್ರ
07:15 AM Jun 27, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.