Advertisement
ನಂತರ ಸುದ್ದಿಗಾರರ ಜತೆ ಮಾತನಾಡಿದ ಎಂ.ಬಿ.ಪಾಟೀಲ್, ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿದೆ. ನಿರ್ದೇಶಕರ ವಿಚಾರಣೆ ನಡೆಯುತ್ತಿದೆ. ಆರೋಪಿ ಮನ್ಸೂರ್ ಎಲ್ಲೇ ಇರಲಿ ಬಂಧಿಸುವಂತೆ ಸೂಚಿಸಿದ್ದೇನೆ. ಆಸ್ತಿ-ಪಾಸ್ತಿ ಜಫ್ತಿಗೂ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
Advertisement
ಐಎಂಎ ಪ್ರಕರಣ: ಮನ್ಸೂರ್‌ನನ್ನು ತಕ್ಷಣ ಬಂಧಿಸಿ
11:26 PM Jun 15, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.