Advertisement
ಐಎಂಎ ಜ್ಯುವೆಲರ್ಸ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಎಸ್.ಐ.ಟಿ.ಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ.ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಂದು ಟ್ವೀಟ್ ಮಾಡಿದ್ದಾರೆ.
Advertisement
ಐಎಂಎ ಜ್ಯುವೆಲರ್ಸ್ ವಂಚನೆ ಪ್ರಕರಣ ಎಸ್.ಐ.ಟಿ. ತನಿಖೆಗೆ: ಸಿಎಂ
09:06 AM Jun 12, 2019 | Vishnu Das |