ಭಾರತೀಯ ಹವಾಮಾನ ಇಲಾಖೆ ಹೊಸದಾಗಿ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
ಇದನ್ನೂ ಓದಿ:2000 ಕಿ.ಮೀ.ವರೆಗೂ ದಾಳಿ ನಡೆಸಬಲ್ಲ ಅತ್ಯಾಧುನಿಕ ಅಗ್ನಿ ಪ್ರೈಮ್ ಕ್ಷಿಪಣಿ ಯಶಸ್ವಿ ಉಡಾವಣೆ
ಮತ್ತು ಉತ್ತರ ಈಶಾನ್ಯ ರಾಜ್ಯಗಳಲ್ಲಿ ಜುಲೈ 1ರವರೆಗೆ ಭಾರೀ ಗಾಳಿ, ಮಳೆಯಾಗಲಿದೆ ಎಂದು ಹೇಳಿದೆ. ಮುಂದಿನ ಐದು ದಿನಗಳ ಕಾಲ ಪಶ್ಚಿಮಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 27,
28ರಂದು ಅರುಣಾಚಲ ಪ್ರದೇಶದಲ್ಲಿ, ಜೂನ್ 30ರಿಂದ ನಾಗಾಲ್ಯಾಂಡ್, ಮಣಿಪುರ್, ಮಿಜೋರಾಂ ಮತ್ತು ತ್ರಿಪುರಾದಲ್ಲಿ
ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Related Articles
ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಕೂಡಾ ಮುಂಬಯಿ, ಥಾಣೆ, ನವಿ ಮುಂಬಯಿಯಲ್ಲಿ ಕಳೆದ 24ಗಂಟೆಯಲ್ಲಿ
ಮಳೆಯಾಗಿರುವುದಾಗಿ ವಿವರಿಸಿದೆ.
Advertisement