Advertisement
ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ವೀಕ್ಷಣೆ ಮಾಡಿ ಪರಿಶೀಲಿಸಿದ್ದಾರೆ. ಶೀಘ್ರವೇ ಕೇಂದ್ರದ ನೆರವು ಬರಲಿದೆ. ನೆರೆಪೀಡಿತ ಪ್ರದೇಶಗಳಲ್ಲಿ ರಸ್ತೆ, ಸೇತುವೆ ನಿರ್ಮಾಣ ಸೇರಿದಂತೆ ಇನ್ನಿತರ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಬೇರೆ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿ ನೆರೆ ಪರಿಹಾರಕ್ಕೆ ಹೆಚ್ಚಿನ ಹಣ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
-ಬಿ.ಎಸ್.ಯಡಿಯೂರಪ್ಪ, ಸಿಎಂ