Advertisement
2012ರ ಬಳಿಕ ಸಿರಿಯಾ ವಿರುದ್ಧ ಇಸ್ರೇಲ್ ನಡೆಸಿದ ಭಾರೀ ದಾಳಿ ಇದಾಗಿದೆ. ಸಿರಿಯಾ ಅಧ್ಯಕ್ಷ ಬಶರ್ ಅಸಾದ್ ದೇಶ ಬಿಟ್ಟು ಪಲಾಯನಗೈದ ಬಳಿಕ ಬಂಡುಕೋರರ ಗುಂಪುಗಳಿಗೆ ಶಸ್ತ್ರಾಸ್ತ್ರಗಳು ಲಭಿಸಬಾರದು ಎಂಬ ಕಾರಣಕ್ಕೆ ಈ ದಾಳಿ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಹೇಳಿದೆ. Advertisement
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
12:45 AM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.