Advertisement
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳ ಕಂದಾಯ ಗ್ರಾಮಗಳಲ್ಲಿ ಹರ್ ಘರ್ ಜಲೋತ್ಸವ ಆಚರಿಸಲು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಯಾದ “ಆಟೋ ಪ್ರಚಾರ’ ವಾಹನಕ್ಕೆ ಜಿಪಂ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಮುಕ್ತಾಯವಾಗಿರುವ ಗ್ರಾಮಗಳಲ್ಲಿ ಹರ್ ಘರ್ ಜಲ್ ಗ್ರಾಮ ಎಂತಲೂ ಮತ್ತು ಗ್ರಾಮ ಪಂಚಾಯಿತಿಗಳನ್ನು ಗ್ರಾಮಸಭೆಯ ಮುಂಖಾತರ ಘೋಷಿಸಲಾಗುತ್ತಿದೆ
ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಎಂಜನಿಯರ್‌ಗಳು, ಸ್ವತ್ಛ ಭಾರತ್ ಮಿಷನ್ ನ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸಂಯೋಜಕರು, ಅನುಷ್ಠಾನ ನೆರವು ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿ ಹಾಜರಿದ್ದರು.