Advertisement
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ. ಸುಪ್ರಿಂಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ ಬಗ್ಗೆ ಅರೆಬರೆಯಾಗಿ ತರಾತುರಿಯ ಆದೇಶ ಹೊರಡಿಸಿದೆಯೇ ಹೊರತು, ಅದಕ್ಕೆ ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಹರಿದಿಲ್ಲ ಎಂದು ಟೀಕಿಸಿದ್ದಾರೆ.
Advertisement
ಸರಕಾರಿ ನೌಕರರಿಗೆ OPS ಜಾರಿ ಚುನಾವಣೆ ಗಿಮಿಕ್: ಕುಮಾರಸ್ವಾಮಿ
09:19 PM Jan 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.