Advertisement
ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಜನರನ್ನು ಮರಳು ಮಾಡುತ್ತಿದೆ. ಕಾಂಗ್ರೆಸ್ ನವರು ಕ್ರೇಜಿವಾಲ್ ದಾರಿಯಲ್ಲಿ ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಹತಾಶರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದರು.
Advertisement
ತಮಿಳುನಾಡು ಮಾದರಿಯಲ್ಲಿ ಮೀಸಲಾತಿ ಜಾರಿ: ಸಿಎಂ ಬೊಮ್ಮಾಯಿ
03:52 PM Jan 14, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.