Advertisement

ಹೊಸ ನೀತಿಯಿಂದ ಸುಧಾರಣೆ

11:38 PM Jun 08, 2019 | Team Udayavani |

ಪುಣೆ: ಮರುಪಾವತಿಯಾಗದ ಸಾಲಕ್ಕೆ ಸಂಬಂಧಿಸಿ ಆರ್‌ಬಿಐ ಹೊರಡಿಸಿರುವ ಪರಿಷ್ಕೃತ ನೀತಿ ಸಾಲ ನೀಡುವಿಕೆ ಮತ್ತು ಮರುಪಾವತಿ ಪ್ರಕ್ರಿಯೆಯಲ್ಲಿ ಮಹತ್ವದ ಸುಧಾರಣೆ ತರಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

Advertisement

ಆರ್‌ಬಿಐ ಹೊರಡಿಸಿದ ನಿಯಮಗಳನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ಹೊಸ ನಿಯಮಗಳನ್ನು ಘೋಷಿಸಿ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next