Advertisement

ಇಮ್ರಾನ್‌ ಖಾನ್‌ ಪ್ರಮಾಣ ವಚನ ವಿಳಂಬ

03:41 PM Aug 05, 2018 | Team Udayavani |

ಹೊಸದಿಲ್ಲಿ:  ಪಾಕಿಸ್ಥಾನದ ನಿಯೋಜಿತ ಪ್ರಧಾನಿ ಇಮ್ರಾನ್‌ ಖಾನ್‌ ಆಗಸ್ಟ್‌ 11 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ನಿಗದಿಸಲಾಗಿತ್ತಾದರೂ ಆಗಸ್ಟ್‌ 14 ಅಥವಾ 15ಕ್ಕೆ ಮುಂದೂಡುವ ಸಾಧ್ಯತೆಯಿದೆ. ಸ್ವಾತಂತ್ರ್ಯ ದಿನದಂದೇ ಪ್ರಮಾಣ ವಚನ ಕೈಗೊಳ್ಳುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next