Advertisement
ಕೂತಿರುವ, ನಿಂತಿರುವ ಭಂಗಿಯಲ್ಲಿ ಒಟ್ಟು ಮೂರು ಬಾರಿ ಗಾಂಧಿ ಅವರನ್ನು ಪ್ರಸ್ತುತ ಪಡಿಸಲಾಗಿದೆ. ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಯುನೆಸ್ಕೋದ ಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ಹಾಗೂ ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿದ್ದವು. ಮಹಾತ್ಮಾ ಗಾಂಧಿ ಜನ್ಮದಿನ ಪ್ರಯುಕ್ತ ಅಂತಾರಾಷ್ಟ್ರೀಯ ಅಹಿಂಸಾ ದಿನ ಆಚರಿಸಲು ವಿಶ್ವಸಂಸ್ಥೆಯಲ್ಲಿ 2007ರಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
Advertisement
ವಿಶ್ವಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಹೋಲೋಗ್ರಾಂ ಪ್ರದರ್ಶನ
07:51 PM Oct 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.