Advertisement

ಗ್ರಾ.ಪಂ. ಚುನಾವಣಾ ವಿಚಾರ ಅಕ್ಟೋಬರ್ ನಲ್ಲಿ ತೀರ್ಮಾನ

02:10 AM Jul 03, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಘೋಷಿಸುವ ಸಂಬಂಧ 2020ರ ಅಕ್ಟೋಬರ್‌ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಮೀಸಲಾತಿ ಅವಧಿ 10 ವರ್ಷಗಳಿಗೆ ಹೆಚ್ಚಿಸಿ ಸರಕಾರ ಹೊರಡಿಸಿರುವ ಅಧ್ಯಾದೇಶ ಪ್ರಕಾರ ಮೀಸ ಲಾತಿ ಮತ್ತು ಆವರ್ತನೆ ಮರು ನಿಗದಿ ಪಡಿಸಬೇಕಾಗಿದ್ದು, ಇದನ್ನು ಜು. 25ರೊಳಗೆ ಪೂರ್ಣಗೊಳಿಸಿ ಗೆಜೆಟ್‌ ಅಧಿಸೂಚನೆ ಪ್ರಕಟಿಸಲಾಗುವುದು.

ಅಕ್ಟೋಬರ್‌ ಮೊದಲ ವಾರದಲ್ಲಿ ಚುನಾವಣೆ ಸಂಬಂಧ ಸೂಕ್ತ ತೀರ್ಮಾನ ತೆಗೆದು ಕೊಳ್ಳಲಾಗುವುದು ಎಂದಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next