Advertisement
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವ ನಿಟ್ಟಿನಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರುವ ವರೆಗೆ ನ್ಯಾಯಮೂರ್ತಿಗಳ ಕೊರತೆ ಕಾಡಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಕೊಲೀಜಿಯಂ ವ್ಯವಸ್ಥೆಯ ಬದಲು ನ್ಯಾಯಾಂಗ ನೇಮಕ ಆಯೋಗ ರಚನೆ ಆಗಬೇಕು ಎಂಬ ಅಂಶವನ್ನು ಪರೋಕ್ಷವಾಗಿ ಉಲ್ಲೇಖೀಸಿದ್ದಾರೆ.
Advertisement
ಸುಪ್ರೀಂನಲ್ಲಿ ಪಿಐಎಲ್, ಜಾಮೀನು ಅರ್ಜಿ ವಿಚಾರಣೆ ಬೇಡ: ಸಚಿವ ರಿಜಿಜು ಅಭಿಮತ
10:35 PM Dec 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.