ಎಂದು ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
Advertisement
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಹೇಳಿರಲಿಲ್ಲ. ಅಂತಾರಾಷ್ಟ್ರೀಯ ಜಲ ವಿವಾದ ಕಾಯ್ದೆ ಸೆಕ್ಷನ್ 6ಎ ಪ್ರಕಾರ ಒಂದು ಸಮಿತಿ ರಚಿಸಬೇಕೆಂದು ಹೇಳಿತ್ತು. ರಾಜ್ಯದ ನಿಲುವನ್ನು ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.
ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇದ್ದಾಗ ಮಾತ್ರ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ನಿರ್ವಹಣಾ ಪ್ರಾಧಿಕಾರಕ್ಕಿಂತ
ಒಂದು ಸಮಿತಿ ರಚಿಸಿದ್ದರೆ ಸಾಕಾಗಿತ್ತು. ಈಗ ರಾಜ್ಯ ಸರ್ಕಾರದ ಕೈಯಲ್ಲಿ ಏನೂ ಇಲ್ಲ. ಸರ್ಕಾರ ಸರ್ವಪಕ್ಷ ಸಭೆ
ಕರೆದಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.