Advertisement

ವಿಟ್ಲ: ಜಲ್ಲಿ ಸಾಗಾಟದ ಲಾರಿ ಪಲ್ಟಿ; ಚಾಲಕ ಸಾವು

02:18 PM Nov 04, 2020 | Mithun PG |

ವಿಟ್ಲ: ಜಲ್ಲಿ ಸಾಗಾಟದ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ನಡೆದಿದೆ.

Advertisement

ಮೃತಪಟ್ಟ ಚಾಲಕನನ್ನು ರಫೀಕ್ ಎಂದು ಗುರುತಿಸಲಾಗಿದೆ.  ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದೆ ಎನ್ನಲಾಗಿದ್ದು, ಜತೆಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:  ಬಾಲಿವುಡ್ ಹಿರಿಯ ನಟ, ಮೆಹೆಂದಿ ಚಿತ್ರದ ನಾಯಕ ಫರಾಜ್ ಖಾನ್ ನಿಧನ

ಇದನ್ನೂ ಓದಿ:   ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡ ಟಿ.ಬಿ.ಜಯಚಂದ್ರ; ಎಸ್.ಟಿ.ಸೋಮಶೇಖರ್

Advertisement
Advertisement

Udayavani is now on Telegram. Click here to join our channel and stay updated with the latest news.

Next