Advertisement

ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ

08:32 AM Jun 24, 2020 | Suhan S |

ವಿಜಯಪುರ: ಜಿಲ್ಲಾ ಉಸ್ತುವಾರಿ ಹೊಂದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಜಿಲ್ಲಾ ಕಚೇರಿಯನ್ನು ನಗರದಲ್ಲಿ ಉದ್ಘಾಟಿಸಲಾಯಿತು. ಜ್ಞಾನ ಯೋಗಾಶ್ರಮದ ಬಸವಲಿಂಗ ಶ್ರೀಗಳು ಪೂಜಾ ಕಾರ್ಯಕ್ರಮ ನೆರವೇರಿಸುವ ಮೂಲಕ ಸಚಿವರ ಕಚೇರಿಗೆ ಚಾಲನೆ ನೀಡಿದರು.

Advertisement

ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಆರ್‌. ಪಾಟೀಲ ಯತ್ನಾಳ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಮೇಲ್ಮನೆ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ ಕೂಚಬಾಳ, ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ದಯಾಸಾಗರ ಪಾಟೀಲ, ರವೀಂದ್ರ ಲೋಣಿ, ಸುರೇಶ ಬಿರಾದಾರ, ಪಂಚಪ್ಪ ಕಲಬುರ್ಗಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next