Advertisement

Law: ಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

12:19 AM Dec 22, 2023 | Team Udayavani |

ಉಡುಪಿ: ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವಕಾನೂನು ಪದವೀಧರರಿಗೆ ಮಾಹೆಯಾನ 2 ಸಾವಿರ ರೂ. ಪ್ರೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಜಿ ಸಲ್ಲಿಸಲು ಜ. 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರು, ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನದ ಅನುದಾನವನ್ನು ಬಿಡುಗಡೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಧ್ಯಕ್ಷರು ಉಡುಪಿ / ಮಂಗಳೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next