Advertisement

ಭಟ್ಕಳ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ; ಅತ್ಯಾಚಾರ ಮಾಡಿ ಕೊಲೆಗೈದಿರುವ ಶಂಕೆ

01:05 PM May 24, 2022 | Team Udayavani |

ಭಟ್ಕಳ: ತಾಲೂಕಿನ ತಲಾನ್ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು,ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Advertisement

35 ರಿಂದ 40 ವರ್ಷದೊಳಗಿನ ಮಹಿಳೆ ಶವ ಪತ್ತೆಯಾಗಿದೆ. ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಇದ್ದು, ಬೇರೆಡೆ ಕೊಲೆ ಮಾಡಿ ತಂದು ಹಾಕಿರುವ ಸಾಧ್ಯತೆಯು ಇದೆ. ಮಹಿಳೆಯನ್ನು ಕೊಲೆ ಮಾಡಿ 3-4 ದಿನಾವಾಗಿರಬಹುದಾಗಿದ್ದು ದೇಹ ಕೊಳೆತ ಸ್ಥಿತಿಯಲ್ಲಿದೆ.

ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೋಲೀಸರು,ಡಿವ್ಯೆಎಸ್ಪಿ ಕೆ.ಯು.ಬೆಳ್ಳಿಯಪ್ಪ ಗ್ರಾಮೀಣ ಸರ್ಕಲ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ ನಾಯ್ಕ ಭೇಟಿ ನೀಡಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next