Advertisement
ಮೃತರು ವೈದ್ಯರಾದ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪತ್ನಿ ಗೀತಾ ರಾವ್ ಒಂದು ತಿಂಗಳ ಹಿಂದೆ ನಿಧನ ಹೊಂದಿದ್ದು, ಅನಂತರ ಅವರು ಮಾನಸಿಕ ಖನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಬಳಿಕ ಮೊಕ್ತೇಸರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕುಕ್ಕೆಹಳ್ಳಿ, ಉಪ್ಪೂರು, ಕೊಳಲ ಗಿರಿಯಲ್ಲಿ (ಆಗಿನ ಸ್ಥಳೀಯಸರಕಾರಿ ಕ್ಲಿನಿಕ್‌ಗಳಲ್ಲಿ) ಹಾಗೂ ಪೆರ್ಡೂರು, ಮಲ್ಪೆ, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
Related Articles
Advertisement