Advertisement

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ

01:47 PM May 22, 2022 | Team Udayavani |

ಬ್ರಹ್ಮಾವರ: ಕಾರೊಂದು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ರವಿವಾರ ಮುಂಜಾನೆ 3:30 ಹೊತ್ತಿಗೆ ನಡೆದಿದೆ.

Advertisement

ಕಾರಿನಲ್ಲಿ ಯುವಕ – ಯುವತಿ ಇದ್ದು, ಇವರು ನಿನ್ನೆ ಮಂಗಳೂರಿನಿಂದ ಬಾಡಿಗೆ ಕಾರು ಪಡೆದು ವಿವಿಧ ಸ್ಥಳಕ್ಕೆ ಭೇಟಿ ಕೊಟ್ಟು ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿದ್ದ ಇಬ್ಬರ ಪರಿಚಯ ಹಾಗೂ ಘಟನೆ ಆಕಸ್ಮಿಕವಾಗಿ ಆಯಿತೋ ? ಅಥವಾ ಆತ್ಮಹತ್ಯೆಯೋ ಎನ್ನುವುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next