Advertisement
ಇಲ್ಲಿನ ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಮಗ ನಿಹಾನ್ (5) ಹಾಗೂ ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತಿ (6) ಎಂಬ ಮಕ್ಕಳಿಗೆ ಸಿಡಿಲು ಬಡಿದು ಮೂರ್ಚೆ ಹೋಗಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಯಿತು.
Advertisement
ಹಳೆಯಂಗಡಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ
06:26 PM Apr 20, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.