Advertisement

ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

09:50 PM Jul 28, 2021 | Team Udayavani |

ಹುಣಸಗಿ: ಪಟ್ಟಣದ ಯುಕೆಪಿ ಕ್ಯಾಂಪಿನಲ್ಲಿ ಮಹಿಳೆಯೊಬ್ಬಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

Advertisement

ಮೃತಳನ್ನು ಮಮ್ತಾಜ್ ಬೇಗಂ(35) ಎಂದು ಗುರುತಿಸಲಾಗಿದ್ದು, ನಿದ್ರೆ ಮಾತ್ರೆಗಳನ್ನು ಸೇವಿಸಿದ್ದಾಳೆಂದು ಹೇಳಲಾಗಿದೆ.

ಈ ಕುರಿತು ಸ್ಥಳಕ್ಕೆ ಹುಣಸಗಿ ಪೊಲೀಸ್ ಠಾಣೆಯ ಎಎಸ್ಐ ಮಾಣಿಕರೆಡ್ಡಿ, ಮೌನೇಶ್ ಬಡಿಗೇರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next