Advertisement

ಕದ್ರಿ: ತಬಲ ಕಲಾವಿದ ಸುರೇಶ್ ದಂಪತಿ ಆತ್ಮಹತ್ಯೆ

05:40 PM Jun 09, 2021 | Team Udayavani |

ಮಂಗಳೂರು: ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಪಿಂಟೋಸ್ ಲೇನ್ ನಲ್ಲಿ ಇಂದು  (ಬುಧವಾರ) ಮುಂಜಾನೆ ನಡೆದಿದೆ.

Advertisement

ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಮೃತರು. ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಡಿಕೇರಿ: ತೋಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆಯ ಶಂಕೆ

ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತರು ಓರ್ವ ಮಗನನ್ನು ಅಗಲಿದ್ದಾರೆ.

………………………………………………………………………………………………………………………………………………………..

Advertisement

ಆತ್ಮಹತ್ಯೆಯನ್ನು ತಡೆಯಬಹುದು. ಒಂದು ವೇಳೆ ಇಂತಹ ಆಲೋಚನೆ ಬಂದಲ್ಲಿ ನೀವು ತಜ್ಞರ ನೆರವು ಪಡೆದುಕೊಳ್ಳಬಹುದು.
ಸಹಾಯವಾಣಿಗಾಗಿ ಸಂಪರ್ಕಿಸಿ
ಕರ್ನಾಟಕ ಆರೋಗ್ಯ ಸಹಾಯವಾಣಿ-104
ಸುಶೇಗ್ ಚಾರಿಟೇಬಲ್ ಟ್ರಸ್ಟ್… 7338201234 

 

Advertisement

Udayavani is now on Telegram. Click here to join our channel and stay updated with the latest news.

Next