Advertisement

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

02:47 PM Oct 24, 2021 | Team Udayavani |

ಚಿಕ್ಕಮಗಳೂರು : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಬಳಿ ನಡೆದಿದೆ.

Advertisement

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನೌಷದ್, ಸಂತೋಷ್ ಎನ್ನುವ ಇಬ್ಬರು ಆರೋಪಿಗಳನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

ಆರೋಪಿಗಳಿಂದ 750 ಗ್ರಾಂ ಗಾಂಜಾ, ಯಮಹ ಬೈಕ್ ವಶಪಡಿಸಿಕೊಂಡಿರುವ ಕೊಪ್ಪ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಅಕ್ಷಯ್ ಶ್ಲಾಘಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next