Advertisement

ಮಂಗಳೂರಲ್ಲಿ ರಸ್ತೆ ಅಪಘಾತ: ಪುಣೆ ಮೂಲದ ವಿದ್ಯಾರ್ಥಿ ಸಾವು

06:12 PM Sep 28, 2021 | Team Udayavani |

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ  ನಂತೂರು  ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಪುಣೆ ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

Advertisement

ಮಾನಸ್ ಉಗಾಲೆ(27)  ಮೃತಪಟ್ಟ ವಿದ್ಯಾರ್ಥಿ..

ಇವರು ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಬೈಕ್ ನಲ್ಲಿ ಹೋಗುತ್ತಿದ್ದಾಗ ವಾಹನವೊಂದು ಢಿಕ್ಕಿಯಾಗಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ಪೂರ್ವ (ಕದ್ರಿ) ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next