Advertisement

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಭಾರಿ ಪ್ರಮಾಣದ ಬೆಂಕಿ

05:22 PM Mar 03, 2021 | Team Udayavani |

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಉದ್ಬೂರು ಗೇಟ್ ವಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು  3.30. ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಬೆಂಕಿಯನ್ನು ಅರಣ್ಯ ಅಧಿಕಾರಿಗಳುನಂದಿಸಲು ಹರಸಾಹಸ ಪಡುತ್ತಿದ್ದಾರೆ.

Advertisement

ವಿಶ್ವ ವನ್ಯಜೀವಿ ದಿನದ ಅಂಗವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಸಮೀಪದ ದಮ್ಮನಕಟ್ಟೆಯಲ್ಲಿ ಇಲಾಖೆಯ ವಲಯ ಕಚೇರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದ್ದಾರೆ.

ಇದನ್ನೂ ಓದಿ : ಮೀಸಲಾತಿ ಬೇಡಿಕೆ ವಿಚಾರ : ಉನ್ನತ ಮಟ್ಟದ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ: ಬಸವರಾಜ್ ಬೊಮ್ಮಾಯಿ

ಈಗಾಗಲೇ ಮುವತ್ತು ಎಕರೆಗೂ ಹೆಚ್ಚು ಅರಣ್ಯವನ್ನು ಬೆಂಕಿ ಆವರಿಸಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next