Advertisement

ಉದ್ಯಾವರ: ಲಾರಿ – ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

06:46 PM Oct 10, 2022 | Team Udayavani |

ಕಟಪಾಡಿ: ಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟೀಯ ಹೆದ್ದಾರಿ 66 ರ ಉದ್ಯಾವರದಲ್ಲಿ ಸೋಮವಾರ ಸಂಜೆ ( ಅ.10 ರಂದು) ನಡೆದಿದೆ.

Advertisement

ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿ ಮೊಹಮ್ಮದ್ ರಫೀಕ್‌ ಬಾವ (43) ಎಂಬಾತ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಕಟಪಾಡಿ ಹೊರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next