Advertisement

ರಾಯಚೂರು: ಕ್ರೂಸರ್ -ಬೈಕ್ ಮುಖಾಮುಖಿ; ಇಬ್ಬರ ಸಾವು

05:54 PM Jun 15, 2021 | Team Udayavani

ರಾಯಚೂರು: ಜಿಲ್ಲೆಯ ಕವಿತಾಳ ಸಮೀಪದಲ್ಲಿ ಕ್ರೂಸರ್ ಮತ್ತು  ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ.

Advertisement

ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಹತ್ತಿರದ ರಾಯಚೂರು ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಈಗಾಗಲೇ ಸೋಂಕಿಗೆ ಒಳಗಾದವರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅಗತ್ಯವಿಲ್ಲ : ಅಧ್ಯಯನ ವರದಿ

ಬೈಕ್ ಸವಾರ ಮಹೇಶ್ ಮತ್ತು ಶಿವರಾಜ್  ನಾಯಕ್ ಸಾವನ್ನಪ್ಪಿದ್ದಾರೆ. ಇವರು ಪಾಮನಕಲ್ಲೂರಿನವರು ಎಂದು  ಗುರುತಿಸಲಾಗಿದ್ದು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next