Advertisement
ಗೂಡ್ಸ್ ವಾಹನದಲ್ಲಿ ಎರಡು ಹೋರಿಯನ್ನು ಸಾಗಿಸಲಾಗುತ್ತಿತ್ತು. ಸ್ಥಳೀಯರು ಅನುಮಾನಗೊಂಡು ವಾಹನ ತಡೆದಿದ್ದಾರೆ. ತಕ್ಷಣ ವಿಷಯವನ್ನು ಭಜರಂಗ ದಳ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಭಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
Advertisement
ಅಕ್ರಮ ಜಾನುವಾರು ಸಾಗಾಟ; ಪೊಲೀಸ್ ವಶ
06:00 PM Oct 30, 2021 | Suhan S |
Advertisement
Udayavani is now on Telegram. Click here to join our channel and stay updated with the latest news.