Advertisement

ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಪತ್ತೆಯಾದ ಕಾಂಡೋಮ್

11:48 PM Jan 19, 2021 | Team Udayavani |

ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ ಘಟನೆ ಉಳ್ಳಾಲ ಪ್ಯಾರೀಸ್ ಜಂಕ್ಷನ್ ಬಳಿ ನಡೆದಿದೆ.

Advertisement

ಉಳ್ಳಾಲ ಜಂಕ್ಷನ್ ನಲ್ಲಿರುವ ಕೊರಗಜ್ಜನ  ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿದ್ದು ವಾರ್ಷಿಕ ಕೋಲೋತ್ಸವದ ಹಿನ್ಬಲೆಯಲ್ಲಿ ಕಾಣಿಕೆ ಡಬ್ಬಿಯ ಬೀಗ ತೆಗೆದಿದ್ದು, ಈ ಸಂದರ್ಭದಲ್ಲಿ ಕಾಣಿಕೆವಡಬ್ಬಿಯೊಳಗೆ ಕಾಂಡೋಮ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next