Advertisement

ವಿಜಯಪುರ : ಎರಡು ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರ ಸಾವು

08:57 PM Jul 08, 2021 | Team Udayavani |

ವಿಜಯಪುರ : ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.

Advertisement

ಬೇನಾಳ ಆರ್.ಎಸ್. ಹಾಗೂ ವಂದಾಲ ಗ್ರಾಮಗಳ ಮಧ್ಯೆ ಎರಡು ಬೈಕಗಳ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಬೈಕ ಸವಾರರು ಮೃತಪಟ್ಟು,‌ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಇಬ್ಬರೂ ಕೊಲ್ಹಾರ ತಾಲೂಕಿನ ಕವಲಗಿ ಹಾಗೂ ಬಳೂತಿ ಗ್ರಾಮದವರು ಎನ್ನಲಾಗಿದ್ದು ಹೆಸರು,ವಿಳಾಸ ತಿಳಿದು ಬಂದಿಲ್ಲ.

ಇದನ್ನೂ ಓದಿ : ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಸಾರಥ್ಯ

Advertisement

Udayavani is now on Telegram. Click here to join our channel and stay updated with the latest news.

Next