Advertisement
ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮಂಜುಳಾ (22)ಗೆ ನೆರೆಯ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅವರಾದಿ(ಬಿ) ಗ್ರಾಮದ ಯುವಕನೊಂದಿಗೆ ಮದುವೆಯಾಗಿತ್ತು. ಯುವತಿ ಒಂದು ವಾರದ ಹಿಂದೆ ತವರಿಗೆ ಬಂದಿದ್ದಳು, ಕೆಲದಿನಗಳಿಂದ ಯುವತಿ ಕಾಣೆಯಾಗಿದ್ದಳು ಎನ್ನಲಾಗಿದೆ.
Advertisement
ಯಾದಗಿರಿ: 5 ದಿನಗಳಿಂದ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ
04:22 PM Jul 11, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.