Advertisement

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ  ಕೊರಿಯರ್ ಸರ್ವಿಸ್ ವಾಹನ

08:23 AM Oct 09, 2021 | Team Udayavani |

ಕಟಪಾಡಿ :ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಕೊರಿಯರ್ ಸರ್ವಿಸ್ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ಚಾಲಕನ ನಿಯಂತ್ರಣ ಕಳೆದು ಕೊಂಡು ಅವಘಡ ನಡೆಡಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಬರೋಡಾ-ಕರ್ನಾಟಕ: ಎತ್ತಣಿಂದೆತ್ತಣ ಸಂಬಂಧವಯ್ಯ?

ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next