Advertisement
ಕೇರಳ ನೋಂದಣಿ ಹೊಂದಿರುವ ಕಾರಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ಪೈಕಿ ಮಕ್ಕಳು ಮತ್ತು ಮಹಿಳೆಯರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
Advertisement
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು; ಕೆಲವರಿಗೆ ಗಾಯ
06:16 PM Mar 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.